ಏಪ್ರಿ 2021 · Storyside IN · Various Artists ರವರ ನಿರೂಪಣೆಯಲ್ಲಿ
headphones
ಆಡಿಯೋಬುಕ್
1 ಗಂಟೆ 47 ನಿಮಿಷ
ಸಂಕ್ಷಿಪ್ತವಲ್ಲದ
family_home
ಅರ್ಹವಾಗಿದೆ
info
reportರೇಟಿಂಗ್‌ಗಳು ಮತ್ತು ವಿಮರ್ಶೆಗಳನ್ನು ಪರಿಶೀಲಿಸಲಾಗಿಲ್ಲ ಇನ್ನಷ್ಟು ತಿಳಿಯಿರಿ
4 ನಿಮಿಷ ಮಾದರಿ ಬೇಕೇ? ಯಾವಾಗ ಬೇಕಾದರೂ, ಆಫ್‌ಲೈನ್‌ನಲ್ಲಿಯೂ ಆಲಿಸಿ.
ಸೇರಿಸು
ಈ ಆಡಿಯೊಬುಕ್ ಕುರಿತು
'ನಾಗಮಂಡಲ' ನಾಟಕವು ಜಾನಪದ ಕತೆಯನ್ನು ಆಧರಿಸಿ ರಚಿಸಿದ ನಾಟಕ. 'ನಾಗಮಂಡಲ'ದ ನಾಯಕಿ ರಾಣಿ. ಅವಳ ಪತಿ ಅಪ್ಪಣ್ಣ. ಪತಿಯನ್ನು ಒಲಿಸಿಕೊಳ್ಳಲು ಬೇರಿನ ಸಾರು ತಯಾರಿಸುವ ರಾಣಿ ಅದು ಒಡೆದು ಹಾಳಾದದ್ದನ್ನು ನೋಡಿ ಸಮೀಪದ ಹುತ್ತಕ್ಕೆ ಸುರಿಯುತ್ತಾಳೆ. ಅಲ್ಲಿನ ನಾಗ ಅವಳ ಮೇಲೆ ಮನಸೋತು ಪತಿಯ ವೇಷದಲ್ಲಿ ಮನೆಯೊಳಗೆ ಬಂದು ರಾಣಿಯೊಡನೆ ಸರಸ-ಸಲ್ಲಾಪ ನಡೆಸುತ್ತಾನೆ. ಅವಳು ಗರ್ಭಿಣಿಯಾದದ್ದನ್ನು ಕೇಳಿ ಕೋಪಗೊಳ್ಳುವ ಪತಿ ತನ್ನ ಹೆಂಡತಿಯ ಮೇಲೆ ಆರೋಪ ಹೊರಿಸುತ್ತಾನೆ. ನಾಗದಿವ್ಯದ ಮೂಲಕ ಸತ್ಯ ಸಾರುವ ರಾಣಿ ಜನಮನ್ನಣೆಗೆ ಪಾತ್ರಳಾಗುತ್ತಾಳೆ. ಈ ನಾಟಕವನ್ನು ನಟ ಶಂಕರನಾಗ್ ಮೊದಲ ಬಾರಿಗೆ ರಂಗದ ಮೇಲೆ ತಂದಿದ್ದರು. ಟಿ.ಎಸ್. ನಾಗಾಭರಣ ಈ ನಾಟಕದ ಕತೆ ಆಧರಿಸಿ ಚಿತ್ರ ನಿರ್ದೇಶಿಸಿದ್ದರು. ರಂಗ-ತೆರೆಯ ಮೇಲೆ ಮಿಂಚಿದ 'ನಾಗಮಂಡಲ' ಕನ್ನಡದ ವಿಭಿನ್ನ ಪ್ರಯೋಗಗಳಲ್ಲಿ ಒಂದು.
Fictie en literatuur
ಈ ಆಡಿಯೋಬುಕ್ ಅನ್ನು ರೇಟ್ ಮಾಡಿ
ನಿಮ್ಮ ಅಭಿಪ್ರಾಯವೇನು ಎಂದು ನಮಗೆ ತಿಳಿಸಿ.
ಮಾಹಿತಿಯನ್ನು ಕೇಳಲಾಗುತ್ತಿದೆ
ಸ್ಮಾರ್ಟ್‌ಫೋನ್‌ಗಳು ಮತ್ತು ಟ್ಯಾಬ್ಲೆಟ್‌ಗಳು
Android ಮತ್ತು iPad/iPhone ಗೆ Google Play ಪುಸ್ತಕಗಳ ಆ್ಯಪ್ ಇನ್‌ಸ್ಟಾಲ್ ಮಾಡಿ. ಇದು ನಿಮ್ಮ ಖಾತೆಯನ್ನು ಸ್ವಯಂಚಾಲಿತವಾಗಿ ಸಿಂಕ್ ಮಾಡುತ್ತದೆ ಮತ್ತು ನೀವು ಎಲ್ಲೇ ಇರಿ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಪುಸ್ತಕಗಳನ್ನು ಓದಲು ಅನುಮತಿಸುತ್ತದೆ.
ಲ್ಯಾಪ್‌ಟಾಪ್‌ಗಳು ಮತ್ತು ಕಂಪ್ಯೂಟರ್‌ಗಳು
Google Play ನಲ್ಲಿ ಖರೀದಿಸಿದ ಪುಸ್ತಕಗಳನ್ನು ನಿಮ್ಮ ಕಂಪ್ಯೂಟರ್‌ನ ವೆಬ್ ಬ್ರೌಸರ್ ಅನ್ನು ಬಳಸುವ ಮೂಲಕ ನೀವು ಓದಬಹುದು.