Nanna Devaru Hennu

· Storyside IN · वाचक Pushpa Anil
अडियोबुक
11 घन्टा 15 मिनेट
पूर्ण
योग्य
रेटिङ र रिभ्यूहरूको पुष्टि गरिएको हुँदैन  थप जान्नुहोस्
4 मिनेट को नमुना सुन्न चाहनुहुन्छ? जुनसुकै बेला (अफलाइन हुँदा पनि) सुन्नुहोस्। 
थप

यो अडियोबुकका बारेमा

ಸಂಪ್ರದಾಯಸ್ಥ ಮುಸ್ಲಿಮ್ ಕುಟುಂಬದಿಂದ ಬಂದ ಸಫಿಯಾ ತನ್ನ ಉದಾರವಾದಿ ಪತಿ ಅಬ್ಬಾಸ್ ಉತ್ತೇಜನದಿಂದ ನಿರ್ದಿಷ್ಟ ನಿಲುವು ಮತ್ತು ಆತ್ಮಸ್ಥೈರ್ಯವನ್ನು ತಾಳಿ, ಎಲ್ಲ ಬಗೆಯಲ್ಲಿ ವಿಮೋಚಿತರಾದ ಮಹಿಳೆಯರ ಸಬಲತೆಯಿಂದಲೇ ಶಕ್ತಿ ಪಡೆಯುವ ಮುಕ್ತ ಭಾರತದ ಕನಸನ್ನು ಕಾಣುತ್ತಾಳೆ. ಸ್ವಾತಂತ್ರ್ಯ ಪೂರ್ವದ ಒಂದೆರಡು ವರ್ಷಗಳಿಂದ ಹಿಡಿದು ಪ್ರಸಿದ್ಧ ಶಾಹ್‍ಬಾನೂ ಪ್ರಕರಣದವರೆಗಿನ ಪ್ರಕ್ಷುಬ್ಧ ಭಾರತದ ಪರಿಸರದಲ್ಲಿ ಕಥೆಯು ನೆಲೆಗೊಳ್ಳುತ್ತದೆ. ಹೋರಾಟದ ಹಾದಿಯಲ್ಲಿ ಪತಿ-ಪತ್ನಿ ಇಬ್ಬರೂ ಸಾಯುತ್ತಾರೆ: "ಮುಸ್ಲಿಮ್ ಮಹಿಳೆಯರ ದುರವಸ್ಥೆ ಮತ್ತು ಮೂಲಭೂತವಾದಿಗಳ ಮತಾಂಧತೆಯನ್ನು ಅರ್ಥ ಮಾಡಿಕೊಳ್ಳಲು ಮುಸ್ಲಿಮರು ಮತ್ತು ಹಿಂದುಗಳು ಎಲ್ಲರೂ ಓದಲೇಬೇಕಾದ ಒಂದು ಪುಸ್ತಕ" ("ಆರ್ಗನೈಜರ್"). ಈ ಕೃತಿಯು 2011ರ ಫೌಂಡೇಶನ್ ಆಫ್ ಸಾರ್ಕ್ ಲಿಟರೇಚರ್ ಪ್ರಶಸ್ತಿಯನ್ನು ಪಡೆದಿದೆ.

यो अडियोबुकको मूल्याङ्कन गर्नुहोस्

हामीलाई आफ्नो धारणा बताउनुहोस्।

जानकारी सुन्दै

स्मार्टफोन तथा ट्याबलेटहरू
AndroidiPad/iPhone का लागि Google Play किताब एप को इन्स्टल गर्नुहोस्। यो तपाईंको खातासॅंग स्वतः सिंक हुन्छ र तपाईं अनलाइन वा अफलाइन जहाँ भए पनि अध्ययन गर्न दिन्छ।
ल्यापटप तथा कम्प्युटरहरू
तापाईं आफ्नो कम्प्युटरको वेब ब्राउजर प्रयोग गरेर Google Play मा पुस्तकहरू खरीद गर्न सक्नुहुन्छ।