Sakinala Muttu

· Storyside IN · 旁述:Balaji Manohar
有聲書
5 小時 59 分鐘
完整足本
符合資格
評分和評論未經驗證 瞭解詳情
要試聽 5 分鐘 嗎?隨時聆聽,離線亦可。 
新增

關於這本有聲書

ಖ್ಯಾತ ಕಥೆಗಾರ ವಿವೇಕ ಶಾನಭಾಗ ಅವರ ಕಾದಂಬರಿ-ಸಕೀನಾಳ ಮುತ್ತು. ಲೇಖಕರು ಹೇಳುವಂತೆ 'ಏನೋ ಒಂದು ನಡೆದು ಅದಕ್ಕೆ ಕುಣಿಕೆ ಹಾಕಿ ಮತ್ತೇನೇನೋ ನಡೆಯುತ್ತ ಸಾಗುತ್ತದೆ. ಆದರೆ, ಕಾದಂಬರಿ ಇರುವುದು ನಡೆದಿದ್ದರ ಬಗ್ಗೆಯೋ ಅಥವಾ ನಡೆಯಿತೆಂದು ಗ್ರಹಿಸಲಾಗಿದ್ದರ ಬಗ್ಗೆಯೋ ಅಥವಾ ನಡೆಯಬಹುದಾದ ಸಾಧ್ಯತೆಗಳ ಬಗ್ಗೆಯೋ-ಇಂಥ ಪ್ರಶ್ನೆಗಳು ಈ ಕಾದಂಬರಿಯಲ್ಲಿ ಓದುಗನೆಂಬ ವಿಕ್ರಮನನ್ನು ಬೇತಾಳಗಳಾಗಿ ಕಾಡುತ್ತವೆ. ಹಾಗೆ ಕಥೆ ಕಾಣುವ ಮೂಲಕ ಓದುಗರಿಗೆ -ಸ್ವತಃ ಲೋಕವೇ ಹಾಗಿರಬಹುದೆ, ಸ್ಥಿರವೂ, ನಿಶ್ಚಿತವೂ ಎಂದು ತಿಳಿದ ಈ ಜೀವನ ವ್ಯಾಪಾರಗಳು ಕೇವಲ ಮನೋನಿರ್ಮಿತಗಳೆ? ಎಂಬೊಂದು ಗುಮಾನಿ ಉದ್ಭವಿಸಿದರೆ ಅದು ಕಾಕತಾಳೀಯವಾಗಿರಲಾರದೇನೋ...' ಎಂದು ಅಭಿಪ್ರಾಯಪಟ್ಟಿದ್ದಾರೆ. ಕಥಾ ವಸ್ತು, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ ಇತ್ಯಾದಿ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.

為這本有聲書評分

請分享你的寶貴意見。

聆聽資訊

智能手機和平板電腦
請安裝 Android 版iPad/iPhone 版「Google Play 圖書」應用程式。這個應用程式會自動與你的帳戶保持同步,讓你隨時隨地上網或離線閱讀。
手提電腦和電腦
你可以使用電腦的網頁瀏覽器閱讀從 Google Play 購買的書籍。